ಬೆಂಗಳೂರು CPCBಯಲ್ಲಿ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಸಂದರ್ಶನ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 27: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯ ಪ್ರಾದೇಶಿಕ ನಿರ್ದೇಶನಾಲಯ (ದಕ್ಷಿಣ), ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆ ನೇಮಕಾತಿಗೆ ವಾಕ್ ಇನ್ ಸಂದರ್ಶನ ನಡೆಸಲಾಗುತ್ತಿದೆ.

ಬೆಂಗಳೂರು ನಿಮ್ಹಾನ್ಸ್ ನಲ್ಲಿ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಸಿಸ್ಟೆಂಟ್ ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 06,2017ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

Bengaluru CPCB invites applications for one post of Assistant

ವೇತನ ಶ್ರೇಣಿ: 34,500 ರು, ತಿಂಗಳಿಗೆ.
ವಿದ್ಯಾರ್ಹತೆ: ಎಲ್ ಎಲ್ ಬಿ, ಎಲ್ ಎಲ್ ಎಂ, ಅಥವಾ ಪಿಜಿಡಿಎಲ್ ಪೂರ್ಣಗೊಳಿಸಿರಬೇಕು. ಹಾಗೂ ಬಾರ್ ಕೌನ್ಸಿಲ್ ನಿಂದ ಸರ್ಟಿಫಿಕೆಟ್ ಹೊಂದಿರಬೇಕು,

ಅಭ್ಯರ್ಥಿಗಳು ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿ ಮೂಲ ದಾಖಲಾತಿಗಳ ಮೇಲೆ ಸ್ವಯಂ ದೃಢೀಕರಣದೊಂದಿಗೆ ಕಚೇರಿಗೆ ತಲುಪಿಸಬೇಕಾಗಿದೆ.

ಸಂದರ್ಶನ ನಡೆಯುವ ಸ್ಥಳ: CPCB, Regional Directorate ( outh). " isarga Bhawan·I st Floor, Thimmaiab Road. 7 'D' cross, Shivanagar, Bengaluru-560 079.

ಹೆಚ್ಚಿನ ಮಾಹಿತಿಯನ್ನು ತಿಳಿಯಲು CPCB ವೆಬ್ ಸೈಟ್ ಗಾಗಿ ಇಲ್ಲಿ ಕ್ಲಿಕ್ಕಿಸಿ .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Central Pollution Control Board (CPCB). Regional Directorate (South), Bengaluru invites applications for one post of Assistant (Legal).The candidate shall appear for walk-in-interview on 6th November, 2017 at 10.00 AM.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ