ಬಿಎಚ್ಇಎಲ್ ನಲ್ಲಿ ಉದ್ಯೋಗಾವಕಾಶ: ಮೇ 16 ರಂದು ಸಂದರ್ಶನ
ಭಾರತ್ ಹೆವಿ ಎಲಿಕ್ಟ್ರಿಕಲ್ ಲಿಟೆಡ್ ನಲ್ಲಿ 50 ಟ್ರೇನಿ (apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 16 ರಂದು ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಬೆಂಗಳೂರು, ಮೇ 11: ಭಾರತ್ ಹೆವಿ ಎಲಿಕ್ಟ್ರಿಕಲ್ ಲಿಟೆಡ್ ನಲ್ಲಿ 50 ಟ್ರೇನಿ (apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 16 ರಂದು ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಹುದ್ದೆ: ಗ್ರಾಜ್ಯುಯೇಟ್ ಅಪ್ರೆಂಟೀಸ್
ಎಲ್ಲಿ: ಕರ್ನಾಟಕ
ಒಟ್ಟು ಹುದ್ದೆ: 50
ವಿದ್ಯಾರ್ಹತೆ: ಇಂಜಿನಿಯರಿಂಗ್ ಪದವಿ
ವೇತನ: 6000 ರೂ. ತಿಂಗಳಿಗೆ
ವಯೋಮಿತಿ: ಏಪ್ರಿಲ್ 1, 2017 ಕ್ಕೆ ಅನ್ವಯವಾಗುವಂತೆ 18 - 27 ವರ್ಷ[ಎಚ್ಎಎಲ್ ನಲ್ಲಿ 500ಕ್ಕೂ ಅಧಿಕ ಹುದ್ದೆಗಳಿವೆ ಈಗಲೇ ಅರ್ಜಿ ಹಾಕಿ!]

ಆಯ್ಕೆ ಪ್ರಕ್ರಿಯೆ: ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ: ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ನೇತವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನದ ಸಮಯದಲ್ಲಿ ಅನುಭವ ಪತ್ರ, ಮಾರ್ಕ್ಸ ಕಾರ್ಡ್ ಸೇರಿದಂತೆ ಇತರೆ ಮಹತ್ವದ ದಾಖಲೆಗಳನ್ನು ತರತಕ್ಕದ್ದು.[ಎಸ್ ಬಿಐನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ]
ಸಂದರ್ಶನ ಮೇ 15 ಮತ್ತ 16, 2017 ರಂದು ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications