ಬಿಎಚ್ಇಎಲ್ ನಲ್ಲಿ 38ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಜನವರಿ 24: ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕ್ ಲಿಮಿಟೆಡ್ (ಬಿಎಚ್ಇಎಲ್) ನಲ್ಲಿ 38ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಹಾಕಬಹುದಾಗಿದೆ. ಎಫ್ ಟಿಎ ಅಧಿಕಾರಿ ಹುದ್ದೆಗೆ ಅರ್ಜಿ ಹಾಕುವವರು ಫೆಬವರಿ 11ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು : ಭಾರತ್ ಹೆವಿ ಎಲೆಕ್ಟ್ರಿಕ್ ಲಿಮಿಟೆಡ್ (ಬಿಎಚ್ಇಎಲ್)
ಒಟ್ಟು ಹುದ್ದೆಗಳ ಸಂಖ್ಯೆ: 38
ಹುದ್ದೆ ಹೆಸರು: FTA Safety Officer
ಹುದ್ದೆ ಸ್ಥಳ : ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಬಿಹಾರ, ಒಡಿಶಾ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 11, 2019
ವಿದ್ಯಾರ್ಹತೆ: ಇಂಜಿನಿಯರಿಂಗ್/ ಟೆಕ್ನಾಲಜಿ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಅಥವಾ ಸಿವಿಎಲ್ ಅಥವಾ ಪ್ರೊಡಕ್ಷಣ್ ಇಂಜಿನಿಯರಿಂಗ್ ಪದವಿ ಶೇ 60ಗಳೊಂದಿಗೆ ಉತ್ತೀರ್ಣ. ಎಸ್ ಸಿ/ ಎಸ್ಟಿಯವರಿಗೆ ಶೇ 50ರಷ್ಟು ನಿಗದಿ. ಡಿಪ್ಲೋಮಾ ಕೈಗಾರಿಕಾ ಸುರಕ್ಷತೆ ವಿಷಯ, ಎನ್ ಐಟಿಯಿಂದ -ಸ್ನಾತಕೋತ್ತರ ಪದವಿ
ವಯೋಮಿತಿ : 23 ಜನವರಿ 2019ರ ಅನ್ವಯ 35 ವರ್ಷ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ದಿವ್ಯಾಂಗ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ : 200ರು
ಸಂಬಳ ನಿರೀಕ್ಷೆ: 62,100/- ಪ್ರತಿ ತಿಂಗಳು
ಅರ್ಜಿ ಸಲ್ಲಿಸುವುದು ಹೇಗೆ: ಅರ್ಹ, ಆಸಕ್ತ ಅಭ್ಯರ್ಥಿಗಳು ಸೂಕ್ತ ಅರ್ಜಿ ಮಾದರಿಯನ್ನು ಬಿಎಚ್ ಇಎಲ್ ವೆಬ್ ತಾಣದಿಂದ ಪಡೆದುಕೊಂಡು ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು.
ಹೆಚ್ಚುವರಿ ಜನರಲ್ ಮ್ಯಾನೇಜರ್(ಎಚ್ಆರ್)
ಭಾರತ್ ಹೆವಿ ಎಲೆಕ್ಟ್ರಿಕ್ ಲಿಮಿಟೆಡ್ ಎಲೆಕ್ಟ್ರಾನಿಕ್ಸ್ ವಿಭಾಗ,
ಪವರ್ ಸ್ಟೆಕರ್ ದಕ್ಷಿಣ ವಲಯ, 690, ಇವಿಆರ್ ಪೆರಿಯಾರ್ ಕಟ್ಟಡ, ಚೆನ್ನೈ -600035. ತುಂಬಿದ ಅರ್ಜಿಯನ್ನು ಅಂಚೆ ಮೂಲಕ ಅಥವಾ ಖುದ್ದು ಸಲ್ಲಿಸಬಹುದು. ಅಗತ್ಯ ದಾಖಲೆ ಪತ್ರಗಳನ್ನು ಲಗತ್ತಿಸಿರತಕ್ಕದ್ದು
ಮುಖ್ಯ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 11, 2019
ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18 ಫೆಬ್ರವರಿ 2019
ವೈಯಕ್ತಿಕ ಸಂದರ್ಶನದ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications