103 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಬಿಐಎಸ್‌

ಬೆಂಗಳೂರು, ಏಪ್ರಿಲ್ 03 : ಬಿಐಎಸ್ 103 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 25, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್‌ (ಬಿಐಎಸ್‌) ಗ್ರಾಜ್ಯುಯೇಟ್ ಇಂಜಿನಿಯರ್ ಟ್ರೈನಿ, ಸೈಂಟಿಸ್ಟ್ ಗ್ರಾಜ್ಯುಯೇಟ್ ಟ್ರೈನಿ, ಡಿಪ್ಲೊಮಾ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಗ್ರಾಜ್ಯುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಟೆಕ್ ಪೂರ್ಣಗೊಳಿಸಿರಬೇಕು. ಗ್ರಾಜ್ಯುಯೇಟ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನ್ಯಾಚುರಲ್ ಸೈನ್ಸ್‌ನಲ್ಲಿ ಪದವಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

BIS recruitment 2018 : Notification for 103 various posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಪಡಿಸಲಾಗಿದೆ. 1/1/2018ಕ್ಕೆ ಅನ್ವಯವಾಗುವಂತೆ. ವೇತನ ಶ್ರೇಣಿ 35,000 ರೂ.ಗಳು.

ಪ್ರಮುಖ ಅಂಶಗಳು

* ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್‌ (ಬಿಐಎಸ್‌) ಉದ್ಯೋಗ

* 103 ಹುದ್ದೆಗಳು

* ದೇಶದ ಯಾವುದೇ ನಗರ

* ಏಪ್ರಿಲ್ 25 ಕೊನೆಯ ದಿನಾಂಕ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+