ಬಿಐಎಸ್‌ ನೇಮಕಾತಿ, 115 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಮೇ 30 : ಬಿಐಎಸ್ 115 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 24/7/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್) ಡೆಪ್ಯೂಟಿ ಡೈರೆಕ್ಟರ್, ಲ್ಯಾಬೋರೆಟರ್ ಅಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಪಿಜಿ ಡಿಪ್ಲೊಮಾ, ಪಿಜಿ ಡಿಗ್ರಿ, ಬಿಎಸ್‌ಸಿ, ಡಿಪ್ಲೊಮಾ, ಡಿಗ್ರಿ, ಸಿಎ, ಐಸಿಡಬ್ಯುಎ, ಎಲ್‌ಎಲ್‌ಬಿ, ಐಟಿಐಯನ್ನು ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

BIS recruitment 2019 : Apply for Various Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 56 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 24/7/2019ಕ್ಕೆ ಅನ್ವಯವಾಗುವಂತೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು 25/5/2019 ರಿಂದ 24/7/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+