ಭಾರತೀಯ ಪ್ರಮಾಣೀಕರಣ ಸಂಸ್ಥೆ ನೇಮಕಾತಿ 2020: 150 ವಿಜ್ಞಾನಿಗಳಿಗೆ ಹುದ್ದೆಗಳಿವೆ

ನವದೆಹಲಿ, ಮಾರ್ಚ್ 03: ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್) 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ವಿಜ್ಞಾನಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 31ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು:Bureau of Indian Standards
ಹುದ್ದೆ ಹೆಸರು: ವಿಜ್ಞಾನಿ
ಒಟ್ಟು ಹುದ್ದೆ: 150
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.03.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಶೇ60 ರಷ್ಟು ಅಂಕ ಗಳಿಸಿರಬೇಕು.

BIS recruitment 2020 apply for 150 Scientist Vacancies

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮಾರ್ಚ್ 31ಕ್ಕೆ ಅನ್ವಯವಾಗುವಂತೆ.
ಅರ್ಜಿ ಶುಲ್ಕ: ಎಸ್ ಸಿ/ ಎಸ್ಟಿ/ ಮಾಜಿ ಯೋಧ/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರು.

ನೇಮಕಾತಿ ಪ್ರಕ್ರಿಯೆ: ಗೇಟ್ 2018, 2019 ಅಥವಾ GATE 2020 ಪರೀಕ್ಷೆ ಅಂಕಗಳನ್ನು ಪರಿಗಣಿಸಲಾಗುತ್ತದೆ, ವೈಯಕ್ತಿಕ ಸಂದರ್ಶನವಿರಲಿದೆ.

ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02.03. 2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-03-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+