ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಬೆಂಗಳೂರು, ಅಕ್ಟೋಬರ್ 29 : ಬೆಂಗಳೂರು ಮೆಟ್ರೋ ರೈಲು ನಿಗಮವು (ಬಿಎಂಆರ್‌ಸಿಎಲ್‌) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 3, 2015.

ಮುಖ್ಯ ಇಂಜಿನಿಯರ್ (ಪ್ಲಾನಿಂಗ್ ಅಂಡ್ ಡಿಸೈನ್) 1 ಹುದ್ದೆ, ಎಕ್ಸಿಕ್ಯೂಟಿವ್ ಇಂಜಿನಿಯರ್ (ಡಿಸೈನ್) 2 ಹುದ್ದೆ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (ಡಿಸೈನ್) 4 ಹುದ್ದೆ, ಅಸಿಸ್ಟೆಂಟ್ ಇಂಜಿನಿಯರ್ (ಡಿಸೈನ್) 4 ಹುದ್ದೆ, ಮ್ಯಾನೇಜರ್ (ಆರ್ಕಿಟೆಕ್ಚರ್) 2 ಹುದ್ದೆ, ಅಸಿಸ್ಟೆಂಟ್ ಮ್ಯಾನೇಜರ್ ( ಆರ್ಕಿಟೆಕ್ಚರ್) 4 ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

bmrcl

ವಯೋಮಿತಿ : ಮುಖ್ಯ ಇಂಜಿನಿಯರ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ 55 ವರ್ಷಗಳು. ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ 50 ವರ್ಷಗಳು. [ನೇಮಕಾತಿ ಆದೇಶ ಓದಿ]

ಮೂರು ವರ್ಷಗಳ ಅವಧಿಗೆ ಒಪ್ಪಂದದ ಪ್ರಕಾರ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಬಿಎಂಆರ್‌ಸಿಎಲ್ ಕಚೇರಿಗೆ ಕೆಲಸದ ಸಮಯದಲ್ಲಿ ಕರೆ ಮಾಡಬಹುದಾಗಿದೆ. ದೂರವಾಣಿ ಸಂಖ್ಯೆ - 080-22969300,022969400

ಅರ್ಜಿ ಸಲ್ಲಿಸಲು ವಿಳಾಸ : ಅಂಚೆ ಕವರ್ ಮೇಲೆವ 'APPLICATION FOR THE POST OF ......................................ಎಂದು ಬರೆದು ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. [ಅರ್ಜಿ ನಮೂನೆ ಇಲ್ಲಿದೆ]

General Manager (HR)
Bangalore Metro Rail Corporation Limited
III Floor, BMTC Complex, K.H.Road
Shanthinagar
Bangalore 560027

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+