ನಮ್ಮ ಮೆಟ್ರೋದಲ್ಲಿ 80ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 15: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 80ಕ್ಕೂ ಅಧಿಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಿವಿಎಲ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 15, 2017ರೊಳಗೆ ನೋಂದಣಿ ಮಾಡಿಕೊಳ್ಳಬೇಕಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.

ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್)

BMRCL Recruitment 2017 Apply For 80 Graduate Engineer Posts

ಹುದ್ದೆ ಹೆಸರು: ಪದವೀಧರ ಇಂಜಿನಿಯರ್ (ಸಿವಿಎಲ್)
ಒಟ್ಟು ಹುದ್ದೆಗಳ ಸಂಖ್ಯೆ: 80
ಉದ್ಯೋಗದ ಸ್ಥಳ : ಬೆಂಗಳೂರು
ಕೊನೆ ದಿನಾಂಕ : ಡಿಸೆಂಬರ್ 15, 2017
ಸಂಬಳ ನಿರೀಕ್ಷೆ: 25,000/ ಪ್ರತಿ ತಿಂಗಳಿಗೆ

ವಿದ್ಯಾರ್ಹತೆ: ಸಿವಿಎಲ್ ಇಂಜಿನಿಯರಿಂಗ್ ಪದವಿ.
ವಯೋಮಿತಿ: ಅಭ್ಯರ್ಥಿಯ ವಯಸ್ಸು 15/12/2017ಕ್ಕೆ ಅನ್ವಯವಾಗುವಂತೆ 35 ವರ್ಷದೊಳಗೆ ಇರಬೇಕು.

ಆಯ್ಕೆ ಪ್ರಕಿಯೆ: ಲಿಖಿತ ಪರೀಕ್ಷೆ ಬಳಿಕ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಆನ್ ಲೈನ್ ಮೂಲಕ ನೋಂದಣಿ, ಅರ್ಜಿ ಸಲ್ಲಿಸುವ ವಿಧಾನ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BMRC recruitment 2017 notification has been released on official website for the recruitment of 80 (eighty) vacancies for Graduate Engineer (Civil). Job seekers should be register till 15th December 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ