ಬೆಂಗಳೂರು ಮೆಟ್ರೋನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮಾರ್ಚ್. 13 : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್ ಸಿಎಲ್)ನಲ್ಲಿ ಖಾಲಿ ಇರುವ 03 ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಏಪ್ರಿಲ್ 13ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಸ್ಥಳ: ಬೆಂಗಳೂರು(ಕರ್ನಾಟಕ)
ವಯೋಮಿತಿ: 50 ವರ್ಷ
ವೇತನ: 50,000 ರು.(ತಿಂಗಳಿಗೆ)
ವಿದ್ಯಾರ್ಹತೆ : ಈ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಯಲದಲ್ಲಿ ಪದವಿ ಪಡೆದಿರಬೇಕು. ಅಥವಾ CA / ICWA OR M. Com / MBA (Finance) ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ











Click it and Unblock the Notifications