ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಬಿಎಂಆರ್ ಸಿಎಲ್ ಅರ್ಜಿ ಆಹ್ವಾನ

Posted By: Ramesh
Subscribe to Oneindia Kannada

ಬೆಂಗಳೂರು, ಜನವರಿ. 13 : ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್ ಸಿಎಲ್)ನಲ್ಲಿ ಖಾಲಿ ಇರುವ 34 ಸಹಾಯ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಲಾಗಿದೆ.

ನಿವೃತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಸುಬೇದಾರ್, ಮಾಜಿ ಸೈನಿಕರು, ಏರ್ ಫೋರ್ಸ್, ಸೇರಿದಂತೆ ಭದ್ರತಾ ಹುದ್ದೆಗಳಲ್ಲಿ ಅನುಭವ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

BMRCL Recruitment 2017 Assistant Security Officer (34 Posts)

ಹುದ್ದೆ: ಸಹಾಯಕ ಭದ್ರತಾ ಅಧಿಕಾರಿ
ವಯೋಮಿತಿ: 62 ವರ್ಷ
ವೇತನ: 22000 (ತಿಂಗಳಿಗೆ)
ಆಯ್ಕೆ ವಿಧಾನ: ವಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಅರ್ಜಿಯೊಂದಿಗೆ ಇದಕ್ಕೆ ಸಂಬಂಧಿಸಿದ ಮೂಲ ದಾಖಲಾತಿಗಳ ಪ್ರತಿಗಳನ್ನು ಜನರಲ್ ಮ್ಯಾನೇಜರ್(ಎಚ್ ಆರ್) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಹೇಗೆ ಪಡೆಯುವುದು ಮತ್ತು ಅರ್ಜಿ ಶುಲ್ಕ ಎಷ್ಟು ಎಂಬುವುದನ್ನು ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangalore Metro Rail Corporation Limited (BMRCL) invites applications from retired personnel who have experience in the field of Security viz. Assistant Security Officer posts(34).The last date for receipt of applications is 20th February 2017.
Please Wait while comments are loading...