26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಬೆಂಗಳೂರು, ಸೆಪ್ಟೆಂಬರ್ 21 : ಬಿಎಂಆರ್‌ಸಿಎಲ್ 26 ಸೆಕ್ಷನ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 11, 2018 ಕೊನೆಯ ದಿನವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮಿತ (ಬಿಎಂಆರ್‌ಸಿಎಲ್) 26 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಬಿಇ/ಬಿ.ಟೆಕ್ ಇನ್ ಸಿವಿಎಲ್ ಅಥವ ಡಿಪ್ಲೊಮಾ ಇನ್ ಸಿವಿಎಲ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

BMRCL recruitment 2018 : Apply for 26 Section Engineer posts

ವೇತನ ಶ್ರೇಣಿ 35,910 ರೂ. ಪ್ರತಿ ತಿಂಗಳು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಳಿಕ ಅರ್ಜಿಗಳನ್ನು ಪ್ರಿಂಟ್ ಔಟ್ ತೆಗೆದುಕೊಂಡು, ಅಗತ್ಯ ದಾಖಲೆಗಳ ಜೊತೆ ಕೆಳಗಿನ ವಿಳಾಸಕ್ಕೆ ಕಳಿಸಬೇಕು.

ವಿಳಾಸ : General Manager (HR), Bangalore Metro Rail Corporation Limited, III Floor, BMTC Complex, K.H.Road, Shanthi Nagar, Bangalore-560027 on or before 11th October 2018.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+