ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21 : ಬಿಎಂಆರ್‌ಸಿಎಲ್ 26 ಸೆಕ್ಷನ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 11, 2018 ಕೊನೆಯ ದಿನವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮಿತ (ಬಿಎಂಆರ್‌ಸಿಎಲ್) 26 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.

ನಮ್ಮ ಮೆಟ್ರೋ ಬಿಎಂಆರ್ ಸಿಎಲ್ ನಲ್ಲಿ 20 ವಿವಿಧ ಹುದ್ದೆಗಳುನಮ್ಮ ಮೆಟ್ರೋ ಬಿಎಂಆರ್ ಸಿಎಲ್ ನಲ್ಲಿ 20 ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಬಿಇ/ಬಿ.ಟೆಕ್ ಇನ್ ಸಿವಿಎಲ್ ಅಥವ ಡಿಪ್ಲೊಮಾ ಇನ್ ಸಿವಿಎಲ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

50 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಟಿಐ ಲಿ., ಬೆಂಗಳೂರಲ್ಲಿ ಕೆಲಸ50 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಐಟಿಐ ಲಿ., ಬೆಂಗಳೂರಲ್ಲಿ ಕೆಲಸ

BMRCL recruitment 2018 : Apply for 26 Section Engineer posts

ವೇತನ ಶ್ರೇಣಿ 35,910 ರೂ. ಪ್ರತಿ ತಿಂಗಳು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಳಿಕ ಅರ್ಜಿಗಳನ್ನು ಪ್ರಿಂಟ್ ಔಟ್ ತೆಗೆದುಕೊಂಡು, ಅಗತ್ಯ ದಾಖಲೆಗಳ ಜೊತೆ ಕೆಳಗಿನ ವಿಳಾಸಕ್ಕೆ ಕಳಿಸಬೇಕು.

7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನ7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನ

ವಿಳಾಸ : General Manager (HR), Bangalore Metro Rail Corporation Limited, III Floor, BMTC Complex, K.H.Road, Shanthi Nagar, Bangalore-560027 on or before 11th October 2018.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bangalore Metro Rail Corporation Limited (BMRCL) recruitment 2018-19. Notification has been released on official website for the recruitment of 26 vacancies. Candidate who is looking for Section Engineer can apply online before 11th October 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X