ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

174 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

|
Google Oneindia Kannada News

ಬೆಂಗಳೂರು, ಜನವರಿ 03 : ಬಿಎಂಆರ್‌ಸಿಎಲ್ 174 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2/2/2019 ಕೊನೆಯ ದಿನವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) Maintainer 134, ಜ್ಯೂನಿಯರ್ ಇಂಜಿನಿಯರ್ 41, ಸೆಕ್ಷನ್ ಇಂಜಿನಿಯರ್ 37 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ರೈಲ್ವೇ ನೇಮಕಾತಿ : 14033 ಹುದ್ದೆಗಳಿಗೆ ಜ.2ರಿಂದ ಅರ್ಜಿ ಹಾಕಿ ರೈಲ್ವೇ ನೇಮಕಾತಿ : 14033 ಹುದ್ದೆಗಳಿಗೆ ಜ.2ರಿಂದ ಅರ್ಜಿ ಹಾಕಿ

Maintainer ಹುದ್ದೆಗೆ 10170-18500 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

BMRCL Recruitment 2019

ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ 14000-26950 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಸೆಕ್ಷನ್ ಇಂಜಿನಿಯರ್ ಹುದ್ದೆಗೆ 16000-30770 ರೂ. ವೇತನ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಎಸ್‌ಸಿ/ಎಸ್‌ಟಿ/ಪ್ರವರ್ಗ-1 40, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ನಿವೃತ್ತ ಯೋಧರಿಗೆ 50 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಎಫ್‌ಸಿ16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಎಫ್‌ಸಿ

ಅರ್ಜಿ ಶುಲ್ಕದ ವಿವರ : ಎಸ್‌ಸಿ/ಎಸ್‌ಟಿ/ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 354 ರೂ., ಸಾಮಾನ್ಯ, 2ಎ, 3ಬಿ, 3ಎ, 3ಬಿ, ನಿವೃತ್ತ ಯೋಧರಿಗೆ 826 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

English summary
Bangalore Metro Rail Corporation Limited (BMRCL) invites application for 174 posts. Candidates looking for Maintainer, JE & Section Engineer can apply online application before 2/2/2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X