ಬಿಎಂಆರ್ ಸಿಎಲ್ ನಮ್ಮ ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿವೆ

ಬೆಂಗಳೂರು, ಮಾರ್ಚ್ 19: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್) ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 25 ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಏಪ್ರಿಲ್ 27 ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಲ್).
ಹುದ್ದೆ ಹೆಸರು: ಪದವೀಧರ ಇಂಜಿನಿಯರ್ (ಸಿವಿಎಲ್)
ಒಟ್ಟು ಹುದ್ದೆಗಳ ಸಂಖ್ಯೆ: 25
ಉದ್ಯೋಗದ ಸ್ಥಳ : ಬೆಂಗಳೂರು
ಕೊನೆ ದಿನಾಂಕ : ಏಪ್ರಿಲ್ 27, 2019

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಇ/ಬಿ.ಟೆಕ್ ಅಥವಾ ತತ್ಸಮಾನ ಅರ್ಹತೆ.

BMRCL Recruitment 2019 apply for Various Graduate Engineer

ಸಂಬಳ ನಿರೀಕ್ಷೆ: 25,000 ರು

ನೇಮಕಾತಿ ಪ್ರಕ್ರಿಯೆ : ಲಿಖಿತ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ವಯೋಮಿತಿ: ಗರಿಷ್ಟ 50 ವರ್ಷ.

ಜನನ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಇನ್ನಿತರ ದಾಖಲೆಗಳಿಗೆ ಸ್ವಹಸ್ತಾಕ್ಷರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸತಕ್ಕದ್ದು. ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಜನರಲ್ ಮ್ಯಾನೇಜರ್ (ಎಚ್ ಆರ್)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಿ
ಮೂರನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್
ಕೆಎಚ್ ರಸ್ತೆ, ಶಾಂತಿನಗರ
ಬೆಂಗಳೂರು -560 027

ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+