BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ- ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜೂ.07ರವರೆಗೆ ವಿಸ್ತರಣೆ

ಬೆಂಗಳೂರು ನಮ್ಮ ಮೆಟ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31 ಆಗಿತ್ತು. ಆದರೀಗ ಅದನ್ನು ಜೂನ್ 07ರ ವರೆಗೆ ವಿಸ್ತರಣೆ ಮಾಡಲಾಗಿದೆ. ಹುದ್ದೆಯ ವಿವರ, ಆಯ್ಕೆ ವಿಧಾನ , ವಯಸ್ಸಿನ ಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ಅರ್ಹತೆ , ಇತರ ವಿವರಗಳು ಇಲ್ಲಿದೆ.

ಸಂಸ್ಥೆ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಹುದ್ದೆಗಳ ಸಂಖ್ಯೆ : 96
ಹುದ್ದೆಗಳ ಹೆಸರು : ಸ್ಟೇಷನ್ ಕಂಟ್ರೋಲರ್/ಟ್ರೇನ್ ಆಪರೇಟರ್
ಉದ್ಯೋಗ ಸ್ಥಳ : ಬೆಂಗಳೂರು - ಕರ್ನಾಟಕ

BMRCL Recruitment 2023

ಸಂಬಳದ ವಿವರ
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.35000-82660/- ಸಂಬಳ ನೀಡಲಾಗುವುದು.

ವಯಸ್ಸಿನ ಮಿತಿ
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 16-ಮೇ-2023 ರಂತೆ 45 ವರ್ಷಗಳು ಮುರಬಾರದು.

ಶೈಕ್ಷಣಿಕ ಅರ್ಹತೆ
10ನೇ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು .

ಆಯ್ಕೆ ವಿಧಾನ
• ಲಿಖಿತ ಪರೀಕ್ಷೆ
• ಸೈಕೋಮೆಟ್ರಿಕ್ ಪರೀಕ್ಷೆ
• ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್ / ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
2. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
3. ಕೆಳಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
4. ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
5. ಅರ್ಜಿ ಶುಲ್ಕವನ್ನು ಪಾವತಿಸಿ (ಕೇಳಿದರೆ ಮಾತ್ರ )
6. ಸರಿಯಾದ ಫೋಟೋ & ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು & ನಮೂನೆಯನ್ನು ಸಲ್ಲಿಸಿ.
8. ಕೊನೆಯದಾಗಿ ಪ್ರಿಂಟೌಟ್ ತೆಗೆದುಕೊಳ್ಳಲು ಮರೆಯಬೇಡಿ.

ಪ್ರಮುಖ ದಿನಾಂಕಗಳು
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16- ಮೇ -2023
• ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31- ಮೇ ಬದಲಿಗೆ 07 -ಜೂನ್ ರವರೆಗೆ ವಿಸ್ತರಣೆ ಮಾಡಲಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+