ಬ್ಯಾಂಕ್ ಆಫ್ ಬರೋಡಾದಲ್ಲಿ 100ಕ್ಕೂ ಅಧಿಕ ಹುದ್ದೆಗಳಿವೆ
ಬೆಂಗಳೂರು, ಮಾರ್ಚ್ 11: ಬ್ಯಾಂಕ್ ಆಫ್ ಬರೋಡಾ 2019ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 100ಕ್ಕೂ ಅಧಿಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. ಹಿರಿಯ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಮಾರ್ಚ್ 29, 2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು: Senior Relationship Manager & Territory Head.
ಒಟ್ಟು ಹೆಸರು : 100
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 29, 2019.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂಡ ಪದವಿ ಹಾಗೂ ಎಂಬಿಎ ಅಥವಾ ತತ್ಸಮಾನ ಅರ್ಹತೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿ/ ಒಬಿಸಿ ಅರ್ಜಿ : 600 ರು
ಎಸ್ ಟಿ/ ಎಸ್ ಸಿ/ ಮಾಜಿಯೋಧ : 100 ರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 29, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications