ಬ್ಯಾಂಕ್ ಆಫ್ ಬರೋಡಾದಲ್ಲಿ 39 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 10: ಬ್ಯಾಂಕ್ ಆಫ್ ಬರೋಡಾ 2020ನೇ ಸಾಲಿನ ನೇಮಕಾತಿಯನ್ನು ಆರಂಭಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. 39 ವಿವಿಧ ಹುದ್ದೆಗಳ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಮಾರ್ಚ್ 27, 2019ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು: Technology Architect, Program Manager, Database Architect, Web & Front End Developer ಹಾಗೂ ಇನ್ನಿತರ ಹುದ್ದೆ
ಒಟ್ಟು ಹೆಸರು: 39
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 27, 2019.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ.
ಆರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿ/ ಒಬಿಸಿ: 600 ರು
ಎಸ್ ಟಿ/ ಎಸ್ ಸಿ/ ಮಾಜಿ ಯೋಧ : 100 ರು
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗ್ರೂಪ್ ಚರ್ಚೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 07, 2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 27, 2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.











Click it and Unblock the Notifications