ಬ್ಯಾಂಕ್ ಆಫ್ ಬರೋಡಾದಲ್ಲಿ 511 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಏಪ್ರಿಲ್ 9: ಬ್ಯಾಂಕ್ ಆಫ್ ಬರೋಡಾ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ 511ಕ್ಕೂ ಅಧಿಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 29, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ
ಹುದ್ದೆ ಹೆಸರು: Sr. Relationship Managers, e Relationship Managers, Territory Heads, Group Heads, Product Head Investment & Research, Head Operations & Technology, Digital Sales Manager & IT Functional Analyst Manager Posts
ಒಟ್ಟು ಹೆಸರು: 511
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ.

BOB Recruitment 2021 apply for 511 Various Vacancies

ವಯೋಮಿತಿ:

ಕನಿಷ್ಠ: 24 ವರ್ಷ
ಗರಿಷ್ಠ: 45 ವರ್ಷ

ಅರ್ಜಿ ಶುಲ್ಕ:
ಎಸ್ ಟಿ/ ಎಸ್ ಸಿ/ ದಿವ್ಯಾಂಗ/ಮಹಿಳಾ : 100 ರು
ಸಾಮಾನ್ಯ ಅಭ್ಯರ್ಥಿ/ ಒಬಿಸಿ ಅರ್ಜಿ: 600 ರು

ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗುಂಪಿನಲ್ಲಿ ಚರ್ಚೆ ಇನ್ನಿತರ ವಿಧಾನ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 09-04-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29-04-2021

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+