ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ಆಫ್ ಇಂಡಿಯಾದಲ್ಲಿ 12 ಹುದ್ದೆ, ಪದವೀಧರರು ಅರ್ಜಿ ಸಲ್ಲಿಸಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23 : ಬ್ಯಾಂಕ್ ಆಫ್ ಇಂಡಿಯಾ 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31, 2018 ಕೊನೆಯ ದಿನವಾಗಿದೆ.

ಬ್ಯಾಂಕ್ ಆಫ್ ಇಂಡಿಯಾ 12 ಸೆಕ್ಯೂರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.

84 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ84 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

BOI recruitment 2018 : Apply for 12 Security Officer Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 31 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ.

ರಾಮನಗರ : 164 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ರಾಮನಗರ : 164 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ ಶ್ರೇಣಿ : 31705 - 45950 ರೂ. ಪ್ರತಿ ತಿಂಗಳು.

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕ, ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.

1200 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಜಮ್ಮು ಎಂಡ್ ಕಾಶ್ಮೀರ ಬ್ಯಾಂಕ್1200 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಜಮ್ಮು ಎಂಡ್ ಕಾಶ್ಮೀರ ಬ್ಯಾಂಕ್

ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bank of India (BOI) recruitment 2018-19. Notification has been released on official website for the recruitment of 12 vacancies. The candidate who is looking for a Security Officer can apply online application before 31st October 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X