ಬಿಪಿಸಿಎಲ್ ನೇಮಕಾತಿ : 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಆಗಸ್ಟ್ 01 : ಬಿಪಿಸಿಎಲ್ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 23/8/2019 ಕೊನೆಯ ದಿನವಾಗಿದೆ.

ಭರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) 8 CSR Professional ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಸ್ನಾತಕೋತ್ತರ ಪದವಿ ಪೂರೈಸಿರುವ ಯಾವುದೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಜೂನ್ 1, 2019ಕ್ಕೆ ಅನ್ವಯವಾಗುವಂತೆ 35 ವರ್ಷಗಳ ವಯೋಮಿತಿ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದು.

BPCL Recruitment 2019 : Apply for CSR Professional post

ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು 31/7/2019 ರಿಂದ 23/8/2019 ತನಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+