ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಪಿಸಿಎಲ್ ನೇಮಕಾತಿ : 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಆಗಸ್ಟ್ 01 : ಬಿಪಿಸಿಎಲ್ 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 23/8/2019 ಕೊನೆಯ ದಿನವಾಗಿದೆ.

ಭರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) 8 CSR Professional ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 230 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿವೆಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 230 ತಾಂತ್ರಿಕ ಅಪ್ರೆಂಟಿಸ್ ಹುದ್ದೆಗಳಿವೆ

ಸ್ನಾತಕೋತ್ತರ ಪದವಿ ಪೂರೈಸಿರುವ ಯಾವುದೇ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಜೂನ್ 1, 2019ಕ್ಕೆ ಅನ್ವಯವಾಗುವಂತೆ 35 ವರ್ಷಗಳ ವಯೋಮಿತಿ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದು.

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 65 ಇನ್ಸ್ ಪೆಕ್ಟರ್ ಹುದ್ದೆಗಳಿವೆರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ 65 ಇನ್ಸ್ ಪೆಕ್ಟರ್ ಹುದ್ದೆಗಳಿವೆ

BPCL Recruitment 2019 : Apply for CSR Professional post

ಅಭ್ಯರ್ಥಿಗಳನ್ನು ಕಂಪ್ಯೂಟರ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು 31/7/2019 ರಿಂದ 23/8/2019 ತನಕ ಸಲ್ಲಿಸಬಹುದಾಗಿದೆ.

ಮೈಸೂರು : 70 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನಮೈಸೂರು : 70 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Bharat Petroleum Corporation Limited (BPCL) recruitment 2019. Notification has been released on official website to fill 8 vacancies. Candidate can apply online application before 23-08-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X