ಭಾರತೀಯ ಪಶುಪಾಲನ್ ನಿಗಮ ನಿಯಮಿತದಲ್ಲಿ 4960 ಹುದ್ದೆಗಳಿವೆ
ನವದೆಹಲಿ, ಏಪ್ರಿಲ್ 30: ಭಾರತೀಯ ಪಶುಪಾಲನ್ ನಿಗಮ ನಿಯಮಿತ(BPNL) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸಹಾಯಕ ಹಾಗೂ ವ್ಯವಸ್ಥಾಪಕ ಸೇರಿದಂತೆ 4960ಕ್ಕೂ ಅಧಿಕ ಹುದ್ದೆಗಳಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಆರ್ಜಿಗಳನ್ನು ಮೇ 05, 2021ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Bharatiya Pashupalan Nigam Limited (BPNL)
ಹುದ್ದೆ ಹೆಸರು: Dairy Coordinator, Officer
ಒಟ್ಟು ಹುದ್ದೆ: 4960
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 5, 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10, 12ನೇ ತರಗತಿ ಪಾಸ್, ವಿಶ್ವವಿದ್ಯಾಲಯದಿಂದ ಪದವಿ.
ವಯೋಮಿತಿ: ಕನಿಷ್ಠ ವಯಸ್ಸು 21 ವರ್ಷ ಗರಿಷ್ಠ ವಯಸ್ಸು 45 ವರ್ಷ
ಅರ್ಜಿ ಶುಲ್ಕ:
ಡೇರಿ ಎಕ್ಸ್ ಟೆಂಷನ್ ಆಫೀಸರ್: 944 ತು
ಡೇರಿ ಡೆವಲ್ ಪ್ಮೆಂಟ್ ಆಫೀಸರ್: 826
ಡೇರಿ ಕೋ ಆರ್ಡಿನೇಟರ್: 708
ನೇಮಕಾತಿ ಪ್ರಕ್ರಿಯೆ: ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26-04-2021
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-05-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications