BRO ನೇಮಕಾತಿ 2019: 540 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಅಕ್ಟೋಬರ್ 14: ಗಡಿ ರಸ್ತೆ ನಿರ್ಮಾಣ ಸಂಸ್ಥೆ(BRO) 2019ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Border Roads Organisation
ಹುದ್ದೆ ಹೆಸರು: ಕುಶಲ ಕರ್ಮಿ
ಒಟ್ಟು ಹುದ್ದೆ: 540
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.11.2019.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್.

ವಯೋಮಿತಿ: 18 ರಿಂದ 25 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಟ್ರೇಡ್ ಟೆಸ್ಟ್.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ ಮಾಜಿ ಯೋಧ: 50ರು
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ನೋಟಿಫಿಕೇಷನ್ ದಿನಾಂಕ: 11.10.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25.11.2019
ಅರ್ಜಿ ಸಲ್ಲಿಸಲು ಬೇಕಾದ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications