1074 ಬಿಎಸ್ ಎಫ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 18: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ ಎಫ್) ನಲ್ಲಿ ಖಾಲಿ ಇರುವ 1074 ಕಾನ್ಸ್ ಟೇಬಲ್ (Tradesmen) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಹಾಗೂ ಅರ್ಹ ಪುರುಷ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 11/10/2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ: Tradesmen ಕಾನ್ಸ್ ಟೇಬಲ್ (ಬಿಎಸ್ ಎಫ್)
ವೇತನ ಶ್ರೇಣಿ: 5200 ರಿಂದ 20200 ತಿಂಗಳಿಗೆ.
ವಯೋಮಿತಿ: 1st August 2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18ರಿಂದ 23, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರಲಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಮೆಟ್ರಿಕ್ಯುಲೇಷನ್ ಅಥವಾ ಆಯಾ ವ್ಯಾಪಾರದಲ್ಲಿ 2 ವರ್ಷಗಳ ಅನುಭವ ಅಥವಾ ಕೈಗಾರಿಕಾ ತರಬೇತಿ ಇನ್ಸ್ ಟ್ಯೂಟ್ ಆಫ್ ಔದ್ಯೋಗಿಕ ಇನ್ಸ್ ಟ್ಯೂಟ್ ನಿಂದ 1 ವರ್ಷದ ಪ್ರಮಾಣಪತ್ರ ಅಥವಾ ಕೈಗಾರಿಕಾ ತರಬೇತಿ ಇನ್ಸ್ ಟ್ಯೂಟ್ ನಿಂದ 2 ವರ್ಷದ ಡಿಪ್ಲೊಮಾವನ್ನು ಪುರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೇಹದಾಢ್ಯತೆ ಪರೀಕ್ಷೆ, ಮಡಿಕಲ್ ಪರೀಕ್ಷೆ ಹಾಗೂ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications