ಗಡಿ ಭದ್ರತಾ ಪಡೆಯಲ್ಲಿ 103 ಹುದ್ದೆಗಳಿವೆ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 07: ಗಡಿ ಭದ್ರತಾ ಪಡೆ (ಬಿಎಸ್ ಎಫ್) ನಲ್ಲಿ 103 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು, ಅಧಿಸೂಚನೆ ಪ್ರಕಟವಾಗಿ 30 ದಿನದೊಳಗೆ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ.
ಸಂಸ್ಥೆ ಹೆಸರು: ಗಡಿ ಭದ್ರತಾ ಪಡೆ (ಬಿಎಸ್ಎಫ್)
ಒಟ್ಟು ಹುದ್ದೆಗಳು: 103
ಹುದ್ದೆ ಹೆಸರು: ಸಬ್ ಇನ್ಸ್ ಪೆಕ್ಟರ್/ ಜ್ಯೂನಿಯರ್ ಇಂಜಿನಿಯರ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ವಿದ್ಯಾರ್ಹತೆ: ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆಯುಳ್ಳ ತಾಂತ್ರಿಕ ವಿವಿಯಿಂದ ಮೂರು ವರ್ಷಗಳ ಡಿಪ್ಲೋಮಾ (ಸಿವಿಎಲ್ ಇಂಜಿನಿಯರಿಂಗ್)

ವಯೋಮಿತಿ: ಅರ್ಜಿ ಸಲ್ಲಿಕೆ ಕೊನೆದಿನಾಂಕಕ್ಕೆ ಅನ್ವಯವಾಗುವಂತೆ 30 ವರ್ಷ.
ಸಂಬಳ ನಿರೀಕ್ಷೆ: 35400 - 112400/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ/ ಮಾಜಿ ಯೋಧರು : ಯಾವುದೇ ಶುಲ್ಕ
ಇತರೆ : 200 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 01, 2018
ಕೊನೆ ದಿನಾಂಕ : ಅಕ್ಟೋಬರ್ 01, 2018
ಹೆಚ್ಚಿನ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ ಬಗ್ಗೆ ತಿಳಿಯಲು ಕ್ಲಿಕ್ ಮಾಡಿ












Click it and Unblock the Notifications