ಬಿಎಸ್‌ಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

Recommended Video

      ಗಡಿಭದ್ರತಾ ಪಡೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 24 : ಬಿಎಸ್‌ಎಫ್‌ 224 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 26 ಅಕ್ಟೋಬರ್ 2018 ಕೊನೆಯ ದಿನವಾಗಿದೆ.

      ಗಡಿ ಭದ್ರತಾ ಪಡೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಆಯ್ಕೆಯಾದವರಿಗೆ 35400-112400 ವೇತನ ನಿಗದಿ ಮಾಡಲಾಗಿದೆ.

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4 ವರ್ಷದ ಮೂಲ ತರಬೇತಿ ಮತ್ತು ಪದವಿ ಪಡೆದಿರಬೇಕು. ಎಪಿಎಆರ್‌ಎಸ್‌ ಗ್ರೇಡಿಂಗ್‌ನಲ್ಲಿ ಉತ್ತಮವಾಗಿರಬೇಕು. ಸೇವೆಯಲ್ಲಿ ಯಾವುದೇ ಪ್ರಕರಣಗಳು ಇರದೇ ಉತ್ತಮ ನಡತೆ ಹೊಂದಿರಬೇಕು.

      BSF recruitment 2018 : Apply for 224 Sub Inspector Vacancies

      ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 26 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

      ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

      ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+