ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್‌ಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

Recommended Video

ಗಡಿಭದ್ರತಾ ಪಡೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Oneindia Kannada

ಬೆಂಗಳೂರು, ಸೆಪ್ಟೆಂಬರ್ 24 : ಬಿಎಸ್‌ಎಫ್‌ 224 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 26 ಅಕ್ಟೋಬರ್ 2018 ಕೊನೆಯ ದಿನವಾಗಿದೆ.

ಗಡಿ ಭದ್ರತಾ ಪಡೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಆಯ್ಕೆಯಾದವರಿಗೆ 35400-112400 ವೇತನ ನಿಗದಿ ಮಾಡಲಾಗಿದೆ.

26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4 ವರ್ಷದ ಮೂಲ ತರಬೇತಿ ಮತ್ತು ಪದವಿ ಪಡೆದಿರಬೇಕು. ಎಪಿಎಆರ್‌ಎಸ್‌ ಗ್ರೇಡಿಂಗ್‌ನಲ್ಲಿ ಉತ್ತಮವಾಗಿರಬೇಕು. ಸೇವೆಯಲ್ಲಿ ಯಾವುದೇ ಪ್ರಕರಣಗಳು ಇರದೇ ಉತ್ತಮ ನಡತೆ ಹೊಂದಿರಬೇಕು.

7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನl7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನl

BSF recruitment 2018 : Apply for 224 Sub Inspector Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 32 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 26 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಬೆಂಗಳೂರು : ನಿಮ್ಹಾನ್ಸ್‌ನಲ್ಲಿ 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಬೆಂಗಳೂರು : ನಿಮ್ಹಾನ್ಸ್‌ನಲ್ಲಿ 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Border Security Force (BSF) recruitment 2018-19. Notification has been released on official website for the recruitment of 224 vacancies. The candidate who is looking for Sub Inspector can apply offline application before 26th October 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X