ಗಡಿ ಭದ್ರತಾ ಪಡೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಡಿಸೆಂಬರ್ 21: ಗಡಿ ಭದ್ರತಾ ಪಡೆ (ಬಿಎಸ್ಎಫ್) 2018-19ನೇ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದಕ್ಕಾಗಿ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 63 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಸಂಸ್ಥೆ ಹೆಸರು : Border Security Force (BSF)
ಒಟ್ಟು ಹುದ್ದೆ : 63
ಹುದ್ದೆ ಹೆಸರು: ಕಾನ್ಸ್ ಟೇಬಲ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ಪಾಸ್.

ವಯೋಮಿತಿ : 18 ರಿಂದ 23 ವರ್ಷ ವಯಸ್ಸು, ಆಗಸ್ಟ್ 01, 2018
ಸಂಬಳ ನಿರೀಕ್ಷೆ: 21,7000 ಪ್ರತಿ ತಿಂಗಳು
ನೇಮಕಾತಿ ಪ್ರಕ್ರಿಯೆ: ದೈಹಿಕ ಪರೀಕ್ಷೆ, ಟ್ರಯಲ್ ಟೆಸ್ಟ್, ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕ: ಡಿಸೆಂಬರ್ 17ರಿಂದ 30 ದಿನಗಳ ಕಾಲ.
ಅರ್ಜಿ ಸಲ್ಲಿಸುವ ವಿಧಾನ:
The Commandant,
95 Bn BSF, Bhondsi,
Post Office- Bhondsi,
District- Gurugram,
Haryana - 122102
ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಯನ್ನು ಇಲ್ಲಿ ಪಡೆಯಬಹುದು












Click it and Unblock the Notifications