1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BSF
ನವದೆಹಲಿ, ಏಪ್ರಿಲ್ 18: ಗಡಿ ಭದ್ರತಾ ಪಡೆ (ಬಿಎಸ್ಎಫ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದಕ್ಕಾಗಿ ತನ್ನ ಅಧಿಕೃತ ವೆಬ್ ಸೈಟಿನಲ್ಲಿ 1072 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ವಿವರ ನೀಡಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು : Border Security Force (BSF)
ಒಟ್ಟು ಹುದ್ದೆ :1072ಹುದ್ದೆ
ಹೆಸರು: ಹೆಡ್ ಕಾನ್ಸ್ ಟೇಬಲ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ಪಾಸ್, 12ನೇ ತರಗತಿ, ಐಟಿಐ.

ವಯೋಮಿತಿ :
ಸಾಮಾನ್ಯ : 18 ರಿಂದ 25 ವರ್ಷ
ಒಬಿಸಿ: 18 ರಿಂದ 28 ವರ್ಷ
ಎಸ್ ಸಿ / ಎಸ್ಟಿ: 18 ರಿಂದ 30 ವರ್ಷ
ನೇಮಕಾತಿ ಪ್ರಕ್ರಿಯೆ: ದೈಹಿಕ ಪರೀಕ್ಷೆ, ಟ್ರಯಲ್ ಟೆಸ್ಟ್, ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ
ಸಾಮಾನ್ಯ/ ಒಬಿಸಿ : 100 ರು
ಎಸ್ ಸಿ/ ಎಸ್ಟಿ/ ಮಹಿಳಾ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸುವ ಆರಂಭ ದಿನ: 14.05.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12.06.2019
ಅರ್ಜಿ ಸಲ್ಲಿಸುವ ವಿಧಾನ: The Commandant, 95 Bn BSF, Bhondsi, Post Office- Bhondsi, District- Gurugram, Haryana - 122102
ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಯನ್ನು ಇಲ್ಲಿ ಪಡೆಯಬಹುದು












Click it and Unblock the Notifications