ಗಡಿ ಭದ್ರತಾ ಪಡೆಯಲ್ಲಿ 135 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜುಲೈ 10: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 135 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 08, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Border Security Force(BSF)
ಹುದ್ದೆ ಹೆಸರು: Assistant Commandant
ಒಟ್ಟು ಹುದ್ದೆಗಳು : 135
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.08.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: 01 ಆಗಸ್ಟ್ 2017ಕ್ಕೆ ಅನ್ವಯವಾಗುವಂತೆ ಎಲ್ ಡಿ ಸಿಇ 2017-18 ಗರಿಷ್ಠ ವಯೋಮಿತಿ 35 ವರ್ಷವಾಗಿದೆ.
ಸಂಬಳ ನಿರೀಕ್ಷೆ: 56,100 ಪ್ರತಿ ತಿಂಗಳು.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ನೇಮಕಾತಿ : ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08.08.2019
ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಜೊತೆಗೆ ಯಾವೆಲ್ಲ ದಾಖಲೆಗಳನ್ನು ಒದಗಿಸಬೇಕು, ಮುಂತಾದ ವಿವರಗಳಿಗೆ ಕ್ಲಿಕ್ ಮಾಡಿ












Click it and Unblock the Notifications