ಗಡಿ ಭದ್ರತಾ ಪಡೆಯಲ್ಲಿ 1356 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ನವೆಂಬರ್ 08: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 1356 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ನವೆಂಬರ್ 14, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Border Security Force(BSF)
ಹುದ್ದೆ ಹೆಸರು: Constable GD
ಒಟ್ಟು ಹುದ್ದೆಗಳು: 1356
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.11.2019
ಭಾರತೀಯ ನೌಕಾ ಪಡೆಯಲ್ಲಿ 2700 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್.
ವಯೋಮಿತಿ:
ಸಾಮಾನ್ಯ/ ಮೀಸಲಾತಿ ರಹಿತ ಅಭ್ಯರ್ಥಿ: 18 ರಿಂದ 23 ವರ್ಷ( 01 ಆಗಸ್ಟ್ 2019ಕ್ಕೆ ಅನ್ವಯವಾಗುವಂತೆ)
ಎಸ್ ಸಿ./ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ನೇಮಕಾತಿ : ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ
UPSC ನೇಮಕಾತಿ: 418 ಹುದ್ದೆಗಳಿಗೆ ಪರೀಕ್ಷೆ ಬಗ್ಗೆ ಅಧಿಸೂಚನೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನ: 07.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.11.2019
ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಜೊತೆಗೆ ಯಾವೆಲ್ಲ ದಾಖಲೆಗಳನ್ನು ಒದಗಿಸಬೇಕು, ಮುಂತಾದ ವಿವರಗಳಿಗೆ ಕ್ಲಿಕ್ ಮಾಡಿ