ಗಡಿ ಭದ್ರತಾ ಪಡೆಯಲ್ಲಿ 58 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 29: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 58 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಂಸ್ಥೆ ಹೆಸರು: Border Security Force(BSF)
ಹುದ್ದೆ ಹೆಸರು: Second-in-Command, Senior Aircraft Maintenance Engineer
ಒಟ್ಟು ಹುದ್ದೆಗಳು : 58
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 31, 2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ನೇಮಕಾತಿ : ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 30.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.12.2019
ಅರ್ಜಿ ಸಲ್ಲಿಸುವುದು ಹೇಗೆ?:
ತುಂಬಿದ ಅರ್ಜಿಯೊಂದಿಗೆ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತಾ ಪತ್ರ, ಜಾತಿ ಮತ್ತು ಇನ್ನಿತರ ಅಗತ್ಯ ದಾಖಲೆ ಪತ್ರಗಳನ್ನು ಲಗತ್ತಿಸಿ, ಈ ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು.
ವಿಳಾಸ:
DIG (Pers), FHQ BSF, Pers Dte, CGO Complex, Block 10, Lodhi Road,
(Commandant) New Delhi- 110003
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications