BSF ನೇಮಕಾತಿ 2020: 317 ವಿವಿಧ ಹುದ್ದೆಗಳಿಗೆ ಆರ್ಜಿ ಆಹ್ವಾನ

ನವದೆಹಲಿ, ಫೆಬ್ರವರಿ 18: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಎಸ್ಐ, ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಮಾರ್ಚ್ 15, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Border Security Force
ಹುದ್ದೆ ಹೆಸರು: SI, HC, AC Technician
ಒಟ್ಟು ಹುದ್ದೆ: 317
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 15, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್, ಪದವಿ.

BSF recruitment 2020 apply for 317 SI,HC,AC and Technician Vacancies

ವಯೋಮಿತಿ:
ಕನಿಷ್ಠ ವಯಸ್ಸು: 20 ವರ್ಷ.
ಗರಿಷ್ಠ ವಯಸ್ಸು: 28 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಎಸ್ಐ ಹುದ್ದೆಗೆ: 200 ರು
ಎಚ್ ಸಿ ಹಾಗೂ ಸಿಟಿ ಹುದ್ದೆಗೆ: 100 ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 15.02.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ; 15.03.2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+