ಗಡಿ ಭದ್ರತಾ ಪಡೆಯಲ್ಲಿ 269 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಆಗಸ್ಟ್ 10: ಗಡಿ ಭದ್ರತಾ ಪಡೆ(ಬಿಎಸ್ ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2021ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 22, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Border Security Force
ಹುದ್ದೆ ಹೆಸರು: ಜನರಲ್ ಡ್ಯೂಟಿ ಕಾನ್ಸ್‌ಟೇಬಲ್
ಒಟ್ಟು ಹುದ್ದೆ: 269
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 22, 2021
ಕ್ರೀಡಾ ಕೋಟದ ಹುದ್ದೆಗಳ ವಿವರ ಮೀಸಲು
ಬಾಕ್ಸಿಂಗ್: ಪುರುಷ 10; ಮಹಿಳೆ 10
ಜ್ಯೂಡೋ: ಪುರುಷ 08; ಮಹಿಳೆ 08
ಈಜು: ಪುರುಷ 12; ಮಹಿಳೆ 04
ಕ್ರಾಸ್ ಕಂಟ್ರಿ ರೇಸ್: ಪುರುಷ 02; ಮಹಿಳೆ 02
ಕಬಡ್ಡಿ: ಪುರುಷ 10; ಮಹಿಳೆ --
ಜಲ ಕ್ರೀಡೆ: ಪುರುಷ 10; ಮಹಿಳೆ 06
ವುಶು: ಪುರುಷ 11; ಮಹಿಳೆ --
ಜಿಮ್ನಾಸಿಕ್ಟ್: ಪುರುಷ 08; ಮಹಿಳೆ --
ಹಾಕಿ: ಪುರುಷ 08; ಮಹಿಳೆ--
ವೇಯ್ಟ್ ಲಿಫ್ಟಿಂಗ್: ಪುರುಷ 08; ಮಹಿಳೆ 09
ವಾಲಿಬಾಲ್: ಪುರುಷ 10; ಮಹಿಳೆ --
ರೆಸ್ಲಿಂಗ್: ಪುರುಷ 12; ಮಹಿಳೆ 10
ಹ್ಯಾಂಡ್ ಬಾಲ್: ಪುರುಷ 08; ಮಹಿಳೆ --
ಬಾಡಿ ಬಿಲ್ಡಿಂಗ್: ಪುರುಷ 06; ಮಹಿಳೆ--
ಬಿಲ್ವಿದ್ಯೆ: ಪುರುಷ 08; ಮಹಿಳೆ 12
ಟೆಕ್ವಾಂಡೋ: ಪುರುಷ 10; ಮಹಿಳೆ --
ಅಥ್ಲೆಟಿಕ್ಸ್: ಪುರುಷ 20; ಮಹಿಳೆ 25
ಈಕ್ವೆಸ್ಟ್ರಿಯನ್: ಪುರುಷ 02; ಮಹಿಳೆ --
ಶೂಟಿಂಗ್: ಪುರುಷ 03; ಮಹಿಳೆ 03
ಬಾಸ್ಕೆಟ್ ಬಾಲ್ : ಪುರುಷ 06; ಮಹಿಳೆ --
ಫುಟ್ಬಾಲ್: ಪುರುಷ 08; ಮಹಿಳೆ --

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿಯಲ್ಲಿ ಪಾಸ್.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯಸ್ಸು: 23 ವರ್ಷ.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ಸಂಬಳ ನಿರೀಕ್ಷೆ: 21,700 ಇಂದ 69,100/-
ದೈಹಿಕ ಗುಣಮಟ್ಟ ಮಿತಿ:
ಎತ್ತರ:
ಪುರುಷ: 180 ಸೆಂ.ಮೀ
ಮಹಿಳೆ: 157 ಸೆಂ.ಮೀ
ಎದೆ ಸುತ್ತಳತೆ:
ಪುರುಷ: 80 ಸೆಂ.ಮೀ (ಸಾಮಾನ್ಯ ಸ್ಥಿತಿಯಲ್ಲಿ)
ಕನಿಷ್ಠ ವಿಸ್ತರಣೆ: 5 ಸೆಂ.ಮೀ
ತೂಕ:
ವೈದ್ಯಕೀಯ ನಿಯಮಾನುಸಾರ ಎತ್ತರಕ್ಕೆ ತಕ್ಕ ತೂಕ ಇರಬೇಕಾಗುತ್ತದೆ.
ನೇಮಕಾತಿ ಪ್ರಕ್ರಿಯೆ: ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ; 22-09-2021
ಅರ್ಜಿ ಸಲ್ಲಿಸುವುದು ಹೇಗೆ?:
* ಬಿಎಸ್ಎಫ್ ಜನರಲ್ ಡ್ಯೂಟಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://rectt.bsf.gov.in/)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್ ಎಫ್ ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ.
*
* ಕ್ರೀಡಾ ಕೋಟಾದಡಿಯಲ್ಲಿ ಅರ್ಜಿ ಸಲ್ಲಿಸಲು ಸೂಕ್ತವಾದ ದಾಖಲೆ ಒದಗಿಸಬೇಕಾಗುತ್ತದೆ.
ನೇಮಕಾತಿ ಕುರಿತಂತೆ ನೋಟಿಫಿಕೇಷನ್ ಇಲ್ಲಿ ಓದಿ(https://kannada.careerindia.com/downloads/2021/8/bsfrecruitment2021.pdf)
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications