ಬಿಎಸ್ಸೆನ್ನೆಲ್ ನಲ್ಲಿ 996 ಅಕೌಂಟ್ಸ್ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಸೆ. 11: ಭಾರತ್ ಸಂಚಾರ್ ನಿಗಮ್ ನಿಯಮಿತ(ಬಿಎಸ್ಎನ್ಎಲ್) 996 ಜ್ಯೂನಿಯರ್ ಅಕೌಂಟ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದೆ.
ಸಂಸ್ಥೆ : ಭಾರತ ಸಂಚಾರ ನಿಗಮ ನಿಯಮಿತ
ಹುದ್ದೆ ಹೆಸರು: ಜ್ಯೂನಿಯರ್ ಅಕೌಂಟ್ಸ್ ಅಧಿಕಾರಿ
ಎಲ್ಲಿ ಉದ್ಯೋಗ: ಭಾರತದಾದ್ಯಂತ
ಕೊನೆ ದಿನಾಂಕ: ಅಕ್ಟೋಬರ್ 15, 2017
ಜ್ಯೂನಿಯರ್ ಅಕೌಂಟ್ಸ್ ಅಧಿಕಾರಿಗಳು: 996 ಹುದ್ದೆಗಳು

ವಿದ್ಯಾರ್ಹತೆ: ಜ್ಯೂನಿಯರ್ ಅಕೌಂಟ್ಸ್ ಆಫೀಸರ್ಸ್ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ಎಂ.ಕಾಂ/ಸಿಎ/ ಐಸಿಡಬ್ಲ್ಯೂಎಯನ್ನು ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆ/ ವಿಶ್ವವಿದ್ಯಾಲಯಗಳಿಂದ ಪಡೆದಿರತಕ್ಕದ್ದು.
ಸಂಬಳ : Rs.16400 - 40500/- ಪ್ರತಿ ತಿಂಗಳಿಗೆ
ವಯೋಮಿತಿ: ಜನವರಿ 1, 2017ರಂತೆ 20 ರಿಂದ 30ರ ವಯಸ್ಸಿನೊಳಗಿರಬೇಕು.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ಇರುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ದಿನಾಂಕ: 11/09/2017
ಕೊನೆ ದಿನಾಂಕ: 15/10/2017
ಅರ್ಜಿ ಸಲ್ಲಿಸುವುದು ಹೇಗೆ? ಇನ್ನಿತರ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications