ಬಿಎಸ್ಎನ್ಎಲ್ ನಲ್ಲಿ 2510 ಹುದ್ದೆಗಳಿವೆ, ಅರ್ಜಿ ಹಾಕಿ
ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಸುಮಾರು 2510 ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಜ್ಯೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳಿಗೆ ಆಸಕ್ತರು ಏಪ್ರಿಲ್ 06, 2017ರೊಳಗೆ ಅರ್ಜಿ ಸಲ್ಲಿಸಬಹುದು.
ಬೆಂಗಳೂರು, ಮಾರ್ಚ್ 05: ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಸುಮಾರು 2510 ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಜ್ಯೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳಿಗೆ ನಡೆಯುತ್ತಿರುವ ನೇಮಕಾತಿಗೆ ಮಾರ್ಚ್ 06 ರಿಂದ ಏಪ್ರಿಲ್ 06, 2017ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆ : ಜ್ಯೂನಿಯರ್ ಟೆಲಿಕಾಂ ಆಫೀಸರ್
ಹುದ್ದೆ ಎಲ್ಲಿ? : ಭಾರತದೆಲ್ಲೆಡೆ
ಹುದ್ದೆಗಳ ಸಂಖ್ಯೆ : 2510
ವಿದ್ಯಾರ್ಹತೆ: ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್)
GATE 2017ರ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಸಂಬಳ ನಿರೀಕ್ಷೆ: 16,4000 ರಿಂದ 40,500/- ಪ್ರತಿ ತಿಂಗಳಿಗೆ
ವಯೋಮಿತಿ: 10 ರಿಂದ 30 ವರ್ಷ (31 ಜನವರಿ 2017) ಸಾಮಾನ್ಯ ಅಭ್ಯರ್ಥಿಗಳಿಗೆ, ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ನೇಮಕಾತಿ ಪ್ರಕ್ರಿಯೆ: ಗೇಟ್ ಪರೀಕ್ಷೆ 2017 ಫಲಿತಾಂಶದ ಮೇಲೆ ನಿರ್ಧರಿಸಲಾಗುತ್ತದೆ.
ಅರ್ಜಿ ಶುಲ್ಕ: ಜ್ಯೂನಿಯರ್ ಟೆಲಿಕಾಂ ಅಭ್ಯರ್ಥಿಗಳಿಗೆ 500 ರುಪಾಯಿ, ಎಸ್ ಸಿ /ಎಸ್ಟಿ ಅಭ್ಯರ್ಥಿಗಳಿಗೆ 300 ರುಪಾಯಿ, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಮುಖ್ಯ ದಿನಾಂಕ: ಮಾರ್ಚ್ 06, 2017 ರಿಂದ ಏಪ್ರಿಲ್ 06, 2017ರ ತನಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲುಸುವ ವಿಧಾನ, ಇನ್ನಿತರ ವಿವರಗಳಿಗೆ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications