ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್ಎನ್ಎಲ್ ನಲ್ಲಿ 107 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಡಿಸೆಂಬರ್ 20: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಭಾರತ್ ಸಂಚಾರ್ ನಿಗಮ್ ಲಿಮೆಟೆಡ್ (ಬಿಎಸ್ಎನ್ಎಲ್) ಅಧಿಸೂಚನೆ ಹೊರಡಿಸಿದೆ.

ನಮ್ಮ ಮೆಟ್ರೋದಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಹಾಕಿನಮ್ಮ ಮೆಟ್ರೋದಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಹಾಕಿ

107 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 15,2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

BSNL Recruitment-2018 Apply For 107 Junior Engineer Posts

ಹುದ್ದೆ : ಜೂನಿಯರ್ ಇಂಜಿನಿಯರ್

ಪವರ್ ಗ್ರಿಡ್ ಕಾರ್ಪೊರೇಶನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಪವರ್ ಗ್ರಿಡ್ ಕಾರ್ಪೊರೇಶನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆ ಸ್ಥಳ : ಭಾರತದಾದ್ಯಂತ

ವಯೋಮಿತಿ: 01.07.2016ಕ್ಕೆ ಅನ್ವಯವಾಗುವಂತೆ ಗರಿಷ್ಟ 55 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವೇತನ ಶ್ರೇಣಿ: 9020 ರಿಂದ 17430 ತಿಂಗಳಿಗೆ

ವಿದ್ಯಾರ್ಹತೆ: ಬಿಇ/ಬಿಟೆಕ್ ಅಥವಾ ತತ್ಸಮಾನ ಪದವಿಯನ್ನು ಟೆಲಿಕಾಂ/ಇಲೆಕ್ಟ್ರಾನಿಕ್ಸ್/ರೇಡಿಯೋ/ಕಂಪ್ಯೂಟರ್/ಎಲೆಕ್ಟ್ರಿಕಲ್/ ಮಾಹಿತಿ ತಂತ್ರಜ್ಞಾನ/ ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ಸ್ ಸೈನ್ಸ್)

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

English summary
BSNL (Bharat Sanchar Nigam Limited) recruitment 2018 notification has been released on official website for the recruitment of 107 (one hundred and seven) vacancies for Junior Engineer. Job seekers should apply from 15th December 2017 and before 15th January 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X