ಬಿಎಸ್ಎನ್ಎಲ್ ನಲ್ಲಿ 300ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಡಿಸೆಂಬರ್ 13: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ನಿಯಮಿತ(ಬಿಎಸ್ಎನ್ಎಲ್) ತನ್ನ ಅಧಿಕೃತ ವೆಬ್ ತಾಣದಲ್ಲಿ ಸುಮಾರು 300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್ಮೆಂಟ್ ಟ್ರೈನಿ(ಟೆಲಿಕಾಂ ಆಪರೇಷನ್ಸ್) ಯಾಗಬಯಸುವ ಅಭ್ಯರ್ಥಿಗಳು, ಜನವರಿ 26ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್
ಒಟ್ಟು ಹುದ್ದೆಗಳು : 300
ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಕೊನೆ ದಿನಾಂಕ : 26 ಜನವರಿ 2019
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತಾಂತ್ರಿಕ ವಿಷಯದಲ್ಲಿ ಪದವಿ, ಟೆಲಿಕಮ್ಯೂನಿಕೇಷನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್/ ಐಟಿ ಅಂಡ್ ಎಲೆಕ್ಟ್ರಿಕಲ್ ತತ್ಸಮಾನ ಪದವಿ ಶೇ 60ರಷ್ಟು ಅಂಕಗಳು(ಶೇ55 ಎಸ್ ಸಿ/ ಎಸ್ಟಿ ಅಭ್ಯರ್ಥಿಗಳು) ಅಥವಾ ಎಂಇಎ/ಎಂಟೆಕ್

ವಯೋಮಿತಿ: 30 ವರ್ಷ 2019ರ ಆಗಸ್ಟ್ 01ಕ್ಕೆ ಅನ್ವಯವಾಗುವಂತೆ
ಸಂಬಳ ಏರಿಕೆ : 24 900 ರಿಂದ 50 500ಪ್ರತಿ ತಿಂಗಳು
ಅರ್ಜಿ ಶುಲ್ಕ:
ಒಬಿಸಿ: 2200
ಎಸ್ ಸಿ/ ಎಸ್ಟಿ: 1100
ನೇಮಕಾತಿ ಪ್ರಕ್ರಿಯೆ : ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ: ಡಿಸೆಂಬರ್ 26, 2018
ಆನ್ ಲೈನ್ ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ಜನವರಿ 26, 2019
ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications