Get Updates
Get notified of breaking news, exclusive insights, and must-see stories!

ಬೆಂಗ್ಳೂರಿನ ಕೋರಮಂಗಲದಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು, ಫೆಬ್ರವರಿ. 26 : ಬಿಟಿಎಂ ಯೂತ್ಸ್ ವತಿಯಿಂದ ಫೆಬ್ರವರಿ 26ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. 20ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ.

ಕೋರಮಂಗಲದ ಬಿಡಿಎ ಕಾಂಪ್ಲೇಕ್ಸ್ ಹತ್ತಿರದ ಆರ್ ಜೆ ಎಸ್ ಡಿಗ್ರಿ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಬೆಳಗ್ಗೆ 09 ರಿಂದ ಸಂಜೆ 4 ಗಂಟೆ ವರೆಗೆ ಮೇಳ ನಡೆಯಲಿದೆ.

BTM youth organized job fair in bengaluru on February 26

20ಕ್ಕೂ ಅಧಿಕ ಖಾಸಗಿ ಸಂಸ್ಥೆಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದೆ.

ಅರ್ಧದಲ್ಲಿಯೇ ಶಿಕ್ಷಣ ಮೊಟಕುಗೊಳಿಸಿದವರು, ಎಸ್‌ಎಸ್‌ಎಲ್‌ಸಿ, ಡಿಪ್ಲಮೋ, ಬಿಇ, ಬಿಟೆಕ್, ಐಟಿಐ, ಪದವಿ ಮುಗಿಸಿದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-65606571/72, 9986160717.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+