ಕೊಪ್ಪಳ : ಟೊಯೋಟಾದಿಂದ ಜುಲೈ 5ಕ್ಕೆ ಕ್ಯಾಂಪಸ್ ಸಂದರ್ಶನ
ಕೊಪ್ಪಳ, ಜುಲೈ 01 : ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷಿನರಿ ಪ್ರೈವೇಟ್ ಲಿಮಿಟೆಡ್ ಜುಲೈ 5ರಂದು ಕೊಪ್ಪಳದಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ಪಾಸಾದ ಮತ್ತು ಅಂತಿಮ ಸೆಮಿಸ್ಟರ್ನಲ್ಲಿ ತರಬೇತಿ ಪಡೆಯುತ್ತಿರುವವರು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗುದ್ನೆಪ್ಪನ ಮಠ, ಕುಕನೂರು, ಯಲಬುರ್ಗಾ ತಾಲೂಕು ಇಲ್ಲಿ ಜುಲೈ 5ರಂದು ಬೆಳಗ್ಗೆ 10 ಗಂಟೆಗೆ ಕ್ಯಾಂಪಸ್ ಸಂದರ್ಶನ ನಡೆಯಲಿದೆ. 18 ರಿಂದ 21 ವರ್ಷದೊಳಗಿನ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಬಹುದು. [ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ ವಿವರ]

ಐಟಿಐ ಫಿಟ್ಟರ್, ಟರ್ನರ್, ವೆಲ್ಡರ್, ಮತ್ತು ಮಷಿನಿಸ್ಡ್ ವೃತ್ತಿಯಲ್ಲಿ ಉತ್ತೀರ್ಣರಾದ ಅಥವಾ ಈ ವೃತ್ತಿಗಳಲ್ಲಿ ಅಂತಿಮ ಸೆಮಿಸ್ಟರ್ನಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. [KPSC ನೇಮಕಾತಿ ವಿವರಗಳು]
ಸಂದರ್ಶನದಲ್ಲಿ ಪಾಲ್ಗೊಳ್ಳುವವರು ತಮ್ಮ ಸ್ವ ವಿವರದ ಬಯೋಡಾಟಾ, ಪಾಸ್ಪೋರ್ಟ್ ಅಳತೆಯ ಕಲರ್ ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬೇಕು. [ಬಿಎಂಆರ್ ಸಿಎಲ್ ನೇಮಕಾತಿ ವಿವರ]
ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9480715898 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications