ಕ್ಯಾನ್ ಫಿನ್ ಹೋಮ್ಸ್ ನಲ್ಲಿ ಜೂನಿಯರ್ ಆಫೀಸರ್ ಹುದ್ದೆ ಖಾಲಿ ಇವೆ
ಬೆಂಗಳೂರು, ಮೇ 23 : ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ದೇಶದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 30 ಹುದ್ದೆಗಳು ಖಾಲಿ ಇದ್ದು, ಜೂನ್ 06, 2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಹುದ್ದೆ: ಜೂನಿಯರ್ ಆಫೀಸರ್ (30)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವಯೋಮಿತಿ: 21ರಿಂದ 28 ವರ್ಷದೊಳಗಿರಬೇಕು.
ವೇತನ ಶ್ರೇಣಿ: 16000 ರು. ತಿಂಗಳಿಗೆ.[ಎಚ್ಎಂಟಿಯಲ್ಲಿ ಮ್ಯಾನೇಜರ್ ಹುದ್ದೆ ಖಾಲಿ, ಕೂಡಲೆ ಅರ್ಜಿ ಹಾಕಿ]

ವಿದ್ಯಾರ್ಹತೆ: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನ ಜೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ ಪೂರೈಸಿರಬೇಕು. ಜತೆಗೆ ಕಂಪ್ಯೂಟರ್ ಜ್ಞಾನವಿರಬೇಕು.
ಆಯ್ಕೆ ವಿಧಾನ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಜೂನಿಯರ್ ಆಫೀಸರ್ ಗೆ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications