ಕ್ಯಾನ್ ಫಿನ್ ಹೋಮ್ಸ್ ನೇಮಕಾತಿ : 110 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 09: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ 2019ನೇ ಸಾಲಿನ ನೇಮಕಾತಿ ನಡೆಸುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಆಫೀಸರ್, ಹಿರಿಯ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜೂನ್ ಮೇ 18ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Can Fin Homes Limited
ಹುದ್ದೆ ಹೆಸರು: ಜ್ಯೂನಿಯರ್ ಆಫೀಸರ್ಸ್ ಹಾಗೂ ಸೀನಿಯರ್ ಮ್ಯಾನೇಜರ್
ಒಟ್ಟು ಹುದ್ದೆ : 110
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.05.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.
ವಯೋಮಿತಿ:
ಜ್ಯೂನಿಯರ್ ಅಫೀಸರ್: 21 ರಿಂದ 30 ವರ್ಷ
ಹಿರಿಯ ಮ್ಯಾನೇಜರ್ : 62 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೂ 100 ರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications