ಕ್ಯಾನ್ ಫಿನ್ ಹೋಮ್ಸ್ ನಲ್ಲಿ 30 ಮ್ಯಾನೇಜರ್ ಹುದ್ದೆಗಳಿವೆ
ನವದೆಹಲಿ, ಮೇ 10: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ 2019ನೇ ಸಾಲಿನ ನೇಮಕಾತಿ ನಡೆಸುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. 30 ಮ್ಯಾನೇಜರ್ ಹುದ್ದೆಗಳಿದ್ದು, ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 18ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Can Fin Homes Limited
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆ : 30
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.05.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ(60% ಅಂಕ).

ವಯೋಮಿತಿ: 25 ರಿಂದ 35 ವರ್ಷ 01.06.2019ರಂತೆ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ ಎಲ್ಲಾ ಅಭ್ಯರ್ಥಿಗಳಿಗೂ 100 ರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications