ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆನರಾ ಬ್ಯಾಂಕ್ 60 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಲಿ ಇರುವ 60 ಮ್ಯಾನೇಜರ್ ಹುದ್ದೆಗಳಿಗೆ ಕೆನರಾ ಬ್ಯಾಂಕ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಏಪ್ರಿಲ್ 05ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

|
Google Oneindia Kannada News

ಬೆಂಗಳೂರು, ಮಾರ್ಚ್. 17 : ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ 60 ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ ಏಪ್ರಿಲ್ 05ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ: ಮ್ಯಾನೇಜರ್(60)
ಸ್ಥಳ: ಭಾರತದಾದ್ಯಂತ
ವೇತನ: 31705 ರಿಂದ 45950 ರು.(ತಿಂಗಳಿಗೆ)

Canara Bank Recruitment 2017 60 Manager Posts

ವಿದ್ಯಾರ್ಹತೆ: ಡಿಪ್ಲೊಮ ಇನ್ ಫೈನಾನ್ಸ್, ಸಿಎ, ಎಂಬಿಎ, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.

ವಯೋಮಿತಿ: 01/03/2017ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗೆ 22 ರಿಂದ 35 ವರ್ಷ ವರ್ಷದೊಳಗಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 600 ರು. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 100 ರು. ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ.

ಅಭ್ಯರ್ಥಿಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಆಯ್ಜೆ ವಿಧಾನ: ಮ್ಯಾನೇಜರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇನ್ನು ಹೆಚ್ಚಿನ ವಿವರಣೆಗಳನ್ನು ನೀವು ತಿಳಿಯಬೇಕಾಗಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ

English summary
Canara Bank released new notification on their official website for the recruitment of 60 Manager Posts. Job seekers should apply before 5th April 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X