ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 13 : ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ದೇಶದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನಲ್ಲಿ ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನವೆಂಬರ್ 23, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

CanFin Homes Recruitment 2017 Manager, Senior Manager Posts

1 ಹುದ್ದೆಗಳ ವಿವರ

* ಮ್ಯಾನೇಜರ್ -20 ಹುದ್ದೆಗಳು

*ವೇತನ ಶ್ರೇಣಿ: 28000 ರಿಂದ 43450 ರು. ತಿಂಗಳಿಗೆ

*ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಪದವಿ ಗಳಿಸಿರಬೇಕು. ಮೂರು ವರ್ಷ ಸೇವಾ ಅನುಭವ ಹೊಂದಿರಬೇಕು.

2 ಸೀನಿಯರ್ ಮ್ಯಾನೇಜರ್-05 ಹುದ್ದೆಗಳು

* ವೇತನ ಶ್ರೇಣಿ: 33300 ರಿಂದ 47770 ರು. ತಿಂಗಳಿಗೆ

* ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಗಳಿಸಿರಬೇಕು.(ಎಂಬಿಎ/ಸಿಎ/ಐಸಿಡಬ್ಲ್ಯೂಎ/ಎಲ್ ಎಲ್ ಬಿ ಪದವೀಧರರಿಗೆ ಆಧ್ಯತೆ) ಆರು ವರ್ಷ ಸೇವಾ ಅನುಭವ ಹೊಂದಿರಬೇಕು.

* ವಯೋಮಿತಿ: 28 ರಿಂದ 35 ವರ್ಷದೊಳಗಿರಬೇಕು.

ಆಯ್ಕೆ ವಿಧಾನ: ಮೆರಿಟ್ ಆಧಾರದ ಮೇಲೆ ಆಯ್ಕೆ ಪಟ್ಟಿ ಸಿದ್ದಪಡಿಸಿ, ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Can Fin Homes recruitment 2017 notification has been released on official website for the recruitment of total 25 (twenty five) jobs out of which 20 (twenty) vacancies for Manager, 05 (five) for Senior Manager Vacancies. Job seekers should be register till 23rd November 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ