139 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸಿಇಐಎಲ್‌

ಬೆಂಗಳೂರು, ಮಾರ್ಚ್ 20 : ಸಿಇಐಎಲ್‌ 139 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಾತಿ ಅಧಿಸೂಚನೆ ಪ್ರಕಟಗೊಂಡ 15 ದಿನದಲ್ಲಿ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಸಬಹುದಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಸರ್ಟಿಫಿಕೇಶನ್‌ ಎಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌ (ಸಿಇಐಎಲ್‌) 54 ಸೀನಿಯರ್ ಕನ್ ಸ್ಟ್ರಕ್ಷನ್ ಇಂಜಿನಿಯರ್, 4 ಕನ್ ಸ್ಟ್ರಕ್ಷನ್ ಮ್ಯಾನೇಜರ್ ಸೇರಿದಂತೆ 139 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ (ಬಿಇ, ಬಿ.ಟೆಕ್ ಪದವಿಯನ್ನು ಶೇ 50ರಷ್ಟು ಅಂಕ) ಸಿವಿಲ್/ಮೆಕಾನಿಕಲ್/ಎಲೆಕ್ಟ್ರಿಕಲ್ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವಿದ್ಯಾಲಯ ಅಥವ ಸಂಸ್ಥೆಗಳಿಂದ ಪಡೆದಿರಬೇಕು.

CEIL recruitment 2018 : Apply for 139 various posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 31/1/2018ಕ್ಕೆ ಅನ್ವಯವಾಗುವಂತೆ.

ವೇತನ ಶ್ರೇಣಿ : ಸೀನಿಯರ್ ಕನ್ ಸ್ಟ್ರಕ್ಷನ್ ಇಂಜಿನಿಯರ್ 74,250, ಕನ್ ಸ್ಟ್ರಕ್ಷನ್ ಮ್ಯಾನೇಜರ್ 105160 ರೂ.ಗಳು.

ಪ್ರಮುಖ ಅಂಶಗಳು

* ಸರ್ಟಿಫಿಕೇಶನ್‌ ಎಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌

* 139 ಹುದ್ದೆಗಳು

* ಸೀನಿಯರ್ ಕನ್ ಸ್ಟ್ರಕ್ಷನ್ ಇಂಜಿನಿಯರ್, ಕನ್ ಸ್ಟ್ರಕ್ಷನ್ ಮ್ಯಾನೇಜರ್

* ಕೆಲಸ ದೇಶದ ಯಾವುದೇ ನಗರ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+