CEIL ನೇಮಕಾತಿ: 109 ಇಂಜಿನಿಯರ್ಸ್ ಹುದ್ದೆಗಳಿವೆ

ಬೆಂಗಳೂರು, ಡಿ. 11: ಸರ್ಟಿಫಿಕೇಷನ್ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಸಿಇಐಎಲ್) ನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮುಂದುವರೆಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಸರ್ಟಿಫಿಕೇಷನ್ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (CEIL)
ಹುದ್ದೆ ಹೆಸರು: ಇಂಜಿನಿಯರ್, ಮ್ಯಾನೇಜರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 23, 2020.

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ, ಬಿ.ಇ/ ಬಿ. ಟೆಕ್/ ಬಿಎಸ್ಸಿ(ಇಂಜಿನಿಯರಿಂಗ್). ಎಂಬಿಎ, ಸ್ನಾತಕೋತ್ತರ ಪದವಿ

CEIL Recruitment 2020 Apply for 109 Engineer and Various Post

ವಯೋಮಿತಿ:
ಇಂಜಿನಿಯರ್: 35 ವರ್ಷ
ಡೆಪ್ಯುಟಿ ಮ್ಯಾನೇಜರ್: 45 ವರ್ಷ
ಇಂಜಿನಿಯರ್ ಸ್ಪೆಷಲಿಸ್ಟ್: 30 ವರ್ಷ
ಹಿರಿಯ ಇಂಜಿನಿಯರ್ ಸ್ಪೆಷಲಿಸ್ಟ್: 40 ವರ್ಷ
ಅಧಿಕಾರಿ: 40 ವರ್ಷ.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 08-12-2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-12-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

ಸ್ಕೈ ವಿಲ್ಲಾ ಮಾದರಿ ನಿಮ್ಮ ಕನಸಿನ ಅಪಾರ್ಟ್ಮೆಂಟ್ ಇಲ್ಲಿದೆ. ಹೆಚ್ಚಿನ ವಿವರಗಳಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+