ಸೆಂಟ್ರಲ್ ಬ್ಯಾಂಕಿನಲ್ಲಿ 74 ವಿವಿಧ ಹುದ್ದೆಗಳಿಗೆ ನೇಮಕಾತಿ, ಅರ್ಜಿ ಹಾಕಿ

ಬೆಂಗಳೂರು, ಅಕ್ಟೋಬರ್ 31: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಅಧಿಕೃತ ವೆಬ್ ತಾಣದಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. 74 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 21ರೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: Information Technology, Security Officer
ಒಟ್ಟು ಹುದ್ದೆ: 74
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.11.2019.

ವಿದ್ಯಾರ್ಹತೆ: ಪದವಿ, ಪಿಜಿ ಪದವಿ, ಎಂಬಿಎ, ಬಿ. ಟೆಕ್, ಎಂಸಿಎ, ಎಂಎಸ್ಸಿ, ಸಿಎ, ಸಿಎಫ್ಎ.

Central Bank of India recruitment 2019 apply for 74 Information Technology and Various Post

ವಯೋಮಿತಿ
ಕನಿಷ್ಠ ವಯೋಮಿತಿ: 21 ವರ್ಷ
ಗರಿಷ್ಠ ವಯೋಮಿತಿ: 45 ವರ್ಷ

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ: 50 ರು
ಇತರೆ: 550ರು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30.10.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21.11.2019.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+