ರೈಲ್ವೆ ಇಲಾಖೆಯಲ್ಲಿ 50 ಸಾಫ್ಟ್ ವೇರ್ ಇಂಜಿನಿಯರ್ ಗಳಿಗೆ ಹುದ್ದೆ

ಬೆಂಗಳೂರು, ಜುಲೈ 11: ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಷನ್ ಸಿಸ್ಟರ್ಮ್ಸ್ (CRIS) ತನ್ನ 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಿಸಿದೆ. 50 ಸಹಾಯಕ ಸಾಫ್ಟ್ ವೇರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ 07ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Centre for Railway Information Systems
ಹುದ್ದೆ ಹೆಸರು: ಸಹಾಯಕ ಸಾಫ್ಟ್ ವೇರ್ ಇಂಜಿನಿಯರ್
ಒಟ್ಟು ಹುದ್ದೆ : 50
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07.08.2019

Centre for Railway Information Systems recruitment 2019 50 Assistant Software Engineer Post

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ ಸಿ, ಬಿಇ/ ಬಿಟೆಕ್, ಎಂಸಿಎ, ಎಂಇ/ ಎಂಟೆಕ್ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: ಅರ್ಜಿ ಸಲ್ಲಿಸಲು ಕೊನೆದಿನಾಂಕಕ್ಕೆ ಅನುಗುಣವಾಗಿ 22 ರಿಂದ 27 ವರ್ಷ.
ನೇಮಕಾತಿ ಪ್ರಕ್ರಿಯೆ: ಗೇಟ್ 2019 ಪರೀಕ್ಷೆ ಆಧಾರದ ಮೇಲೆ ಆಯ್ಕೆ.

ಪ್ರಮುಖ ದಿನಾಂಕಗಳು;
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 08.07.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+