ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಂಟ್ರಲ್‌ವೇರ್ ಹೌಸಿಂಗ್ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 18 : ಸೆಂಟ್ರಲ್‌ವೇರ್ ಹೌಸಿಂಗ್ ಕಾರ್ಪೊರೇಷನ್ 571 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/3/2019 ಕೊನೆಯ ದಿನವಾಗಿದೆ.

ಸೆಂಟ್ರಲ್‌ವೇರ್ ಹೌಸಿಂಗ್ ಕಾರ್ಪೊರೇಷನ್ ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಜ್ಯೂನಿಯರ್ ಸೂಪರಿಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

844 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ844 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಗ್ರಿಕಲ್ಚರ್ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವ ಪದವಿಯಲ್ಲಿ ಜೂವಾಲಜಿ, ಕೆಮಿಸ್ಟ್ರಿ, ಬಯೋ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.

ಪೊನ್ನಪೇಟೆಯಲ್ಲಿ ಫೆ.23ರಂದು ಉದ್ಯೋಗ ಮೇಳಪೊನ್ನಪೇಟೆಯಲ್ಲಿ ಫೆ.23ರಂದು ಉದ್ಯೋಗ ಮೇಳ

CEWACOR recruitment 2019 apply for 571 Various Vacancies

ಜ್ಯೂನಿಯರ್ ಸೂಪರಿಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಪದವಿ ಪಡೆದಿರಬೇಕು.

235 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕುವೆಂಪು ವಿಶ್ವವಿದ್ಯಾಲಯ235 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕುವೆಂಪು ವಿಶ್ವವಿದ್ಯಾಲಯ

ವಯೋಮಿತಿ : ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 18 ರಿಂದ 28 ವರ್ಷ, ಜ್ಯೂನಿಯರ್ ಸೂಪರಿಟೆಂಡೆಂಟ್ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (16 ಮಾರ್ಚ್ 2019ಕ್ಕೆ ಅನ್ವಯವಾಗುವಂತೆ).

ವೇತನ ಶ್ರೇಣಿ : ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 10500-28690 ರೂ. ಪ್ರತಿ ತಿಂಗಳ ವೇತನ, ಜ್ಯೂನಿಯರ್ ಸೂಪರಿಟೆಂಡೆಂಟ್ ಹುದ್ದೆಗೆ 11200-30600 ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು : ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 1000 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ 300 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
CEWACOR recruitment 2019 notification has been released on official website for the recruitment of 571 vacancies at Central Warehousing Corporation. The candidate who is looking for Junior Technical Assistant, Junior Superintendent & Various Vacancies can apply online application from 15th February 2019 and before 16th March 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X